BREAKING: ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕನ್ನಡದ ಖ್ಯಾತ ಕಿರುತೆರೆ ನಟ ಚರಿತ್ ಬಾಳಪ್ಪ ಅರೆಸ್ಟ್
ಬೆಂಗಳೂರು: ಖ್ಯಾತ ಕಿರುತೆರೆ ನಟ ಚರಿತ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದೆ. ಈ ಸಂಬಂಧ ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. ಈ ಪ್ರಕರಣದಲ್ಲಿ ಕಿರುತೆರೆ ನಟ ಚರಿತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಆರ್ ಆರ್ ನಗರ ಪೊಲೊಲೀಸ್ ಠಾಣೆಯಲ್ಲಿ ಕನ್ನಡದ ಮುದ್ದುಲಕ್ಷಅಮೀ ಸೀರಿಯಲ್ ನಟ ಚರಿತ್ ಬಾಳಪ್ಪ ಅವರ ವಿರುದ್ಧ ಯುವತಿಯೊಬ್ಬಳು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ. ಈ ಸಂಬಂಧ ದೂರು ನೀಡಿದ ಕಾರಣ, ನಟ ಚರಿತ್ ಬಾಳಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. … Continue reading BREAKING: ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕನ್ನಡದ ಖ್ಯಾತ ಕಿರುತೆರೆ ನಟ ಚರಿತ್ ಬಾಳಪ್ಪ ಅರೆಸ್ಟ್
Copy and paste this URL into your WordPress site to embed
Copy and paste this code into your site to embed