BIGG NEWS: ಬೆಳಗಾವಿ ಸುವರ್ಣಸೌಧದಲ್ಲೂ ಕನ್ನಡದ ಕಂಪನ; ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಚಾಲನೆ

ಬೆಳಗಾವಿ: ತಾಲೂಕಿನ ಸುವರ್ಣ ಸೌಧದ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಚಾಲನೆ ನೀಡಿತು. ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಕೋಟಿ ಕಂಠ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  BIGG NEWS: ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಚಾಲನೆ; ಶಾಸಕ ಸಿ ಟಿ ರವಿ ಸಖತ್​ ಡ್ಯಾನ್ಸ್     ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ , ಇವತ್ತಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ … Continue reading BIGG NEWS: ಬೆಳಗಾವಿ ಸುವರ್ಣಸೌಧದಲ್ಲೂ ಕನ್ನಡದ ಕಂಪನ; ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಚಾಲನೆ