ಬೆಂಗಳೂರು: ಕನ್ನಡದ ಬಗ್ಗೆ ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅದೇ ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬುದಾಗಿದೆ.
ಥಗ್ ಲೈಫ್ ಇವೆಂಟ್ ನಲ್ಲಿ ಭಾಗಿಯಾಗಿದ್ದಂತ ನಟ ಕಮಲ್ ಹಾಸನ್ ಅವರು, ನಟ ಶಿವರಾಜ್ ಕುಮಾರ್ ಎದುರೇ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ನಟ ಕಮಲ್ ಹಾಸನ್ ಅವರು ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬುದಾಗಿ ಹೇಳುವ ಮೂಲಕ ಈಗ ವಿವಾದ ಸೃಷ್ಠಿಸಿದ್ದಾರೆ. ಈ ಮೂಲಕ ಕನ್ನಡದ ಬಗ್ಗೆ ನಟ ಕಮಲ್ ಹಾಸನ್ ವಿವಾದಿತ ಹೇಳಿಕೆ ನೀಡಿದ್ದಾರೆ.
ಕೆಲ ದಿನಗಳ ಹಿಂದೆ ಖ್ಯಾತ ಗಾಯಕ ಸೋನು ನಿಗಮ್ ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಅವರನ್ನು ಸ್ಯಾಂಡಲ್ ವುಡ್ ನಿಂದ ನಿಷೇಧಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಆ ಬಳಿಕ ತಮ್ಮ ತಪ್ಪಿನ ಅರಿವಾಗಿ ಕ್ಷಮೆಯಾಚಿಸಿದ್ದರು. ಈಗ ನಟ ಕಮಲ್ ಹಾಸನ್ ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಮೇ.29ರಂದು ರಾಜ್ಯಾಧ್ಯಂತ ಶಾಲೆಗಳು ಪುನರಾರಂಭ: ಎರಡು ವರ್ಷ, ಶಿಕ್ಷಣದಲ್ಲಿ ಹರುಷ ಕಾರ್ಯಕ್ರಮ ಆಯೋಜನೆ
BIG NEWS : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಉಚ್ಚಾಟನೆ ಮಾಡಲಾಗಿದೆ : ಬಿವೈ ವಿಜಯೇಂದ್ರ ಫಸ್ಟ್ ರಿಯಾಕ್ಷನ್