BIG NEWS: ಕನ್ನಡ ಹುಟ್ಟಿದ್ದು ತಮಿಳಿನಿಂದ: ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ

ಬೆಂಗಳೂರು: ಕನ್ನಡದ ಬಗ್ಗೆ ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅದೇ ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬುದಾಗಿದೆ. ಥಗ್ ಲೈಫ್ ಇವೆಂಟ್ ನಲ್ಲಿ ಭಾಗಿಯಾಗಿದ್ದಂತ ನಟ ಕಮಲ್ ಹಾಸನ್ ಅವರು, ನಟ ಶಿವರಾಜ್ ಕುಮಾರ್ ಎದುರೇ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಟ ಕಮಲ್ ಹಾಸನ್ ಅವರು ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂಬುದಾಗಿ ಹೇಳುವ ಮೂಲಕ ಈಗ ವಿವಾದ ಸೃಷ್ಠಿಸಿದ್ದಾರೆ. ಈ ಮೂಲಕ ಕನ್ನಡದ ಬಗ್ಗೆ ನಟ ಕಮಲ್ ಹಾಸನ್ ವಿವಾದಿತ ಹೇಳಿಕೆ ನೀಡಿದ್ದಾರೆ. ಕೆಲ ದಿನಗಳ … Continue reading BIG NEWS: ಕನ್ನಡ ಹುಟ್ಟಿದ್ದು ತಮಿಳಿನಿಂದ: ನಟ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ