ಕನ್ನಡದ ಮೊದಲ ಹೈಪರ್ ಲಿಂಕ್ ರಾಮ್ ಕಾಮ್ ಚಿತ್ರ `ಚೌ ಚೌ ಬಾತ್’ ಟ್ರೈಲರ್ ಬಿಡುಗಡೆ!
ಕೆಎನ್ಎನ್ಸಿನಿಮಾಡೆಸ್ಕ್: ಕೇಂಜ ಚೇತನ್ ಕುಮಾರ್ ನಿರ್ದೇಶನದ `ಚೌ ಚೌ ಬಾತ್’ ಚಿತ್ರದ ಟ್ರೈಲರ್ ಆಗಿದೆ. ಇಂದು ಬೆಳಗ್ಗೆ ಬೆಂಗಳೂರಿನ ಮಲ್ಲೇಶ್ವರದ ಎಸ್ ಆರ್ ವಿ ಥಿಯೇಟರ್ ನಲ್ಲಿ ಜರುಗಿದ ಪತ್ರಿಕಾ ಗೋಷ್ಠಿಯಲ್ಲಿ ಈ ಟ್ರೈಲರ್ ಅನ್ನು ಚಿತ್ರದ ನಿರ್ಮಾಪಕರಾದ ಸತೀಶ್ ಎಸ್.ಬಿ ತಮ್ಮ ಧರ್ಮಪತ್ನಿಯೊಂದಿಗೆ ಲೋಕಾರ್ಪಣೆಗೊಳಿಸಿದ್ದಾರೆ. ಬಿಗ್ ಬಾಸ್ಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದ ಅವಿನಾಶ್ ಶೆಟ್ಟಿ ಈ ಪತ್ರಿಕಾ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು. ಇನ್ನುಳಿದಂತೆ ಗೀತಸಾಹಿತಿ ಪ್ರಮೋದ್ ಮರವಂತೆ, ಸಂಗೀತ ನಿರ್ದೇಶಕ ಹೇಮಂತ್ ಜೋಯಿಸ್, ಛಾಯಾಗ್ರಾಹಕ ರುದ್ರಮೂರ್ತಿ … Continue reading ಕನ್ನಡದ ಮೊದಲ ಹೈಪರ್ ಲಿಂಕ್ ರಾಮ್ ಕಾಮ್ ಚಿತ್ರ `ಚೌ ಚೌ ಬಾತ್’ ಟ್ರೈಲರ್ ಬಿಡುಗಡೆ!
Copy and paste this URL into your WordPress site to embed
Copy and paste this code into your site to embed