ಕನ್ನಡದ ಮೊದಲ ಹೈಪರ್ ಲಿಂಕ್ ರಾಮ್‌ ಕಾಮ್‌ ಚಿತ್ರ `ಚೌ ಚೌ ಬಾತ್’ ಟ್ರೈಲರ್ ಬಿಡುಗಡೆ! 

ಕೆಎನ್‌ಎನ್‌ಸಿನಿಮಾಡೆಸ್ಕ್‌: ಕೇಂಜ ಚೇತನ್ ಕುಮಾರ್ ನಿರ್ದೇಶನದ `ಚೌ ಚೌ ಬಾತ್’ ಚಿತ್ರದ ಟ್ರೈಲರ್  ಆಗಿದೆ. ಇಂದು ಬೆಳಗ್ಗೆ ಬೆಂಗಳೂರಿನ ಮಲ್ಲೇಶ್ವರದ ಎಸ್ ಆರ್ ವಿ ಥಿಯೇಟರ್ ನಲ್ಲಿ ಜರುಗಿದ  ಪತ್ರಿಕಾ ಗೋಷ್ಠಿಯಲ್ಲಿ  ಈ ಟ್ರೈಲರ್ ಅನ್ನು ಚಿತ್ರದ ನಿರ್ಮಾಪಕರಾದ ಸತೀಶ್ ಎಸ್.ಬಿ ತಮ್ಮ ಧರ್ಮಪತ್ನಿಯೊಂದಿಗೆ ಲೋಕಾರ್ಪಣೆಗೊಳಿಸಿದ್ದಾರೆ.  ಬಿಗ್ ಬಾಸ್‍ಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟಿದ್ದ ಅವಿನಾಶ್ ಶೆಟ್ಟಿ ಈ ಪತ್ರಿಕಾ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು. ಇನ್ನುಳಿದಂತೆ ಗೀತಸಾಹಿತಿ ಪ್ರಮೋದ್ ಮರವಂತೆ, ಸಂಗೀತ ನಿರ್ದೇಶಕ ಹೇಮಂತ್ ಜೋಯಿಸ್, ಛಾಯಾಗ್ರಾಹಕ ರುದ್ರಮೂರ್ತಿ … Continue reading ಕನ್ನಡದ ಮೊದಲ ಹೈಪರ್ ಲಿಂಕ್ ರಾಮ್‌ ಕಾಮ್‌ ಚಿತ್ರ `ಚೌ ಚೌ ಬಾತ್’ ಟ್ರೈಲರ್ ಬಿಡುಗಡೆ!