BREAKING: ಸೌದಿ ಅರೇಬಿಯಾ ಅಪಘಾತದಲ್ಲಿ ಕನ್ನಡಿಗ ಸಾವು
ಬೆಂಗಳೂರು: ಡಿಸೇಲ್ ಟ್ಯಾಂಕರ್ ಹಾಗೂ ಬಸ್ಸಿನ ನಡುವೆ ನಡೆದಂತ ಭೀಕರ ಅಪಘಾತದಲ್ಲಿ ಸೌದಿ ಅರೇಬಿಯಾದಲ್ಲಿ ಕನ್ನಡಿಗ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಡೀಸೆಲ್ ಟ್ಯಾಂಕರ್ ಹಾಗೂ ಬಸ್ಸಿನ ನಡುವೆ ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಧಗಧಗಿಸಿ ಹೊತ್ತಿ ಬಸ್ ಉರಿದಿತ್ತು. ಈ ಅಪಘಾತದಲ್ಲಿ 45 ಭಾರತೀಯರು ಸಜೀವ ದಹನವಾಗಿದ್ದರು. ಡೀಸೆಲ್ ಟ್ಯಾಂಕರ್, ಬಸ್ ನಡುವಿನ ಭೀಕರ ಅಪಘಾತದಲ್ಲಿ ಕರ್ನಾಟಕ ಮೂಲದ ವ್ಯಕ್ತಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಪಾಸ್ ಪೋರ್ಟ್ ನಲ್ಲಿ ಕರ್ನಾಟಕದ ಹುಬ್ಬಳ್ಳಿಯ ವಿಳಾಸವಿರುವುದಾಗಿ … Continue reading BREAKING: ಸೌದಿ ಅರೇಬಿಯಾ ಅಪಘಾತದಲ್ಲಿ ಕನ್ನಡಿಗ ಸಾವು
Copy and paste this URL into your WordPress site to embed
Copy and paste this code into your site to embed