ಭಾಷೆಯ ವಿಚಾರಕ್ಕೆ ವಿನಾಕರಣ ಹಲ್ಲೆ ಮಾಡುವ, ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ. ಭಾಷೆಯ ವಿಚಾರಕ್ಕೆ ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಂಗ್ ಕಮಾಂಡ್ ಕನ್ನಡಿಗರ ಮೇಲಿನ ಹಲ್ಲೆಗೆ ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ … Continue reading ಭಾಷೆಯ ವಿಚಾರಕ್ಕೆ ವಿನಾಕರಣ ಹಲ್ಲೆ ಮಾಡುವ, ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ: ಸಿಎಂ ಸಿದ್ಧರಾಮಯ್ಯ