ಕನ್ನಡಿಗರು ಕನ್ನಡವನ್ನು ಗರ್ವದಿಂದ ಬಳಸುವ ಜೊತೆಗೆ ಉಳಿಸಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು ಕರೆ

ಸಾಗರ : ಹೊರರಾಜ್ಯಗಳಿಂದ ಬರುವ ಐಎಎಸ್ ಐಪಿಎಸ್ ಅಧಿಕಾರಿಗಳು ಕನ್ನಡ ಕಲಿತು ಚನ್ನಾಗಿ ಮಾತನಾಡುತ್ತಾರೆ. ಕನ್ನಡಿಗರೆ ಆಗಿರುವ ಅಧಿಕಾರಿಗಳು ಕನ್ನಡ ಮಾತನಾಡಲು ಹಿಂದೆಮುಂದೆ ನೋಡುತ್ತಾರೆ. ಕನ್ನಡಿಗರು ಕನ್ನಡವನ್ನು ಗರ್ವದಿಂದ ಬಳಸುವ ಜೊತೆಗೆ ಉಳಿಸಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ಮಂಗಳವಾರದಂದು ಶಿವಮೊಗ್ಗ ಜಿಲ್ಲೆಯ ಸಾಗರದ ಸರ್ಕಾರಿ ನೌಕರರ ಭವನದಲ್ಲಿ, ನೌಕರರ ಸಂಘದಿಂದ ಏರ್ಪಡಿಸಿದ್ದಂತ ಕನ್ನಡ ರಾಜ್ಯೋತ್ಸವ, ನೌಕರರ ಸಮಾವೇಶ, ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದಂತ ಅವರು, ಕನ್ನಡ … Continue reading ಕನ್ನಡಿಗರು ಕನ್ನಡವನ್ನು ಗರ್ವದಿಂದ ಬಳಸುವ ಜೊತೆಗೆ ಉಳಿಸಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು ಕರೆ