Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೆಕೆಆರ್‌ಗೆ ಮತ್ತೊಂದು ಹಿನ್ನಡೆ: ಸಿಎಸ್‌ಕೆ ವಿರುದ್ಧದ ಸೋಲಿನ ಬೆನ್ನಲ್ಲೇ ನಾಯಕ ಅಜಿಂಕ್ಯ ರಹಾನೆಗೆ 12 ಲಕ್ಷ ರೂ. ದಂಡ!

15/04/2026 10:02 AM

BREAKING : ರಾಜ್ಯದಲ್ಲಿ ಮತ್ತೊಂದು ಮರ್ಯಾದೆ ಹತ್ಯೆ : ಯುವತಿಗೆ ವಿಷ ಹಾಕಿ ಕೊಂದ ಬಳಿಕ, ಶವ ಸುಟ್ಟು ಹಾಕಿದ ಕಿರಾತಕರು!

15/04/2026 10:00 AM

BREAKING : ರಾಜ್ಯ ಸರ್ಕಾರದಿಂದ ‘PUC’ ವಿದ್ಯಾರ್ಥಿಗಳಿಗೆ ಗುಡ್​​ ನ್ಯೂಸ್​ : 2026–27ನೇ ಸಾಲಿನಿಂದ ಪಠ್ಯಪುಸ್ತಕ ಫ್ರೀ!

15/04/2026 9:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕನ್ನಡಿಗರ ತೆರಿಗೆ ಕೇರಳಕ್ಕೆ : ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕದಿಂದ ಮತ್ತೆ 10 ಕೋಟಿ ಅನುದಾನ!
KARNATAKA

ಕನ್ನಡಿಗರ ತೆರಿಗೆ ಕೇರಳಕ್ಕೆ : ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕದಿಂದ ಮತ್ತೆ 10 ಕೋಟಿ ಅನುದಾನ!

By kannadanewsnow0524/03/2026 2:59 PM

ಬೆಂಗಳೂರು : ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕ ಸರ್ಕಾರ ಕೇರಳ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲೇ 10 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡಿದ್ದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.ಈ ವಿಚಾರವಾಗಿ ಬಿಜೆಪಿ ಮತ್ತು ಜೆಡಿಎಸ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಟ್ವೀಟ್ ನಲ್ಲಿ ಆಕ್ರೋಶ ಹೊರಹಾಕಿದೆ.

ಅತಿಥಿ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನೀರಗಂಟಿಗಳಿಗೆ ಸಂಬಳ ಕೊಡಲು ಯೋಗ್ಯತೆ ಇಲ್ಲದ ಲೂಟಿಕೋರ ಕಾಂಗ್ರೆಸ್‌ ಸರ್ಕಾರ, ವಯನಾಡು ಭೂಕುಸಿತ ಸಂತ್ರಸ್ತರಿಗೆ 10 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡುವ ಮೂಲಕ ಕನ್ನಡಿಗರಿಗೆ ದ್ರೋಹ ಬಗೆದಿದೆ ಎಂದು ಬಿಜೆಪಿ ಸಿಟ್ಟು ಹೊರಹಾಕಿದೆ.

ಅತಿಥಿ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನೀರಗಂಟಿಗಳಿಗೆ ಸಂಬಳ ಕೊಡಲು ಯೋಗ್ಯತೆ ಇಲ್ಲದ ಲೂಟಿಕೋರ @INCKarnataka ಸರ್ಕಾರ, ವಯನಾಡು ಭೂಕುಸಿತ ಸಂತ್ರಸ್ತರಿಗೆ ₹10 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡುವ ಮೂಲಕ ಕನ್ನಡಿಗರಿಗೆ ದ್ರೋಹ ಬಗೆದಿದೆ.

ಕುರ್ಚಿ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿರುವ @siddaramaiah ನವರು ಹೈಕಮಾಂಡ್‌ ಮೆಚ್ಚಿಸಲು ಕನ್ನಡಿಗರ ತೆರಿಗೆ ದುಡ್ಡನ್ನು, ಪ್ರಿಯಾಂಕ್‌ ಗಾಂಧಿ ಪ್ರತಿನಿಧಿಸುವ ವಯನಾಡು ಲೋಕಸಭಾ ಕ್ಷೇತ್ರಕ್ಕೆ ನೀಡುವ ಮೂಲಕ ಬೇಕಾಬಿಟ್ಟಿ ಪೋಲು ಮಾಡುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನಿಮ್ಮಉದಾರವಾದವನ್ನು ಮೊದಲು ಬಾಕಿ ಹಣ ಸಿಗದೆ ಸಂಕಷ್ಟಕ್ಕೆ ಸಿಲುಕಿರುವ ಗುತ್ತಿಗೆದಾರರ ಮೇಲೆ ತೋರಿಸಿ, ಅಕಾಲಿಕ ಮಳೆಗೆ ಬೆಳೆ ಕಳೆದುಕೊಂಡು ಆರ್ಥಿಕ ಸಮಸ್ಯೆಗೆ ಸಿಲುಕಿರುವ ರಾಜ್ಯದ ಅನ್ನದಾತರಿಗೆ ಪರಿಹಾರ ನೀಡಿ ನಿಮ್ಮ ದೊಡ್ಡತನ ಪ್ರದರ್ಶಿಸಿ. ಅದನ್ನು ಬಿಟ್ಟು ಕನ್ನಡಿಗರ ತೆರಿಗೆ ಹಣದಲ್ಲಿ ಜಾತ್ರೆ ಮಾಡುವುದನ್ನು ಮೊದಲು ನಿಲ್ಲಿಸಿ ಎಂದು ಆಕ್ರೋಶ ಹೊರಹಾಕಿದೆ.

ಅತಿಥಿ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನೀರಗಂಟಿಗಳಿಗೆ ಸಂಬಳ ಕೊಡಲು ಯೋಗ್ಯತೆ ಇಲ್ಲದ ಲೂಟಿಕೋರ @INCKarnataka ಸರ್ಕಾರ, ವಯನಾಡು ಭೂಕುಸಿತ ಸಂತ್ರಸ್ತರಿಗೆ ₹10 ಕೋಟಿ ರೂಪಾಯಿ ಹೆಚ್ಚುವರಿ ಅನುದಾನ ನೀಡುವ ಮೂಲಕ ಕನ್ನಡಿಗರಿಗೆ ದ್ರೋಹ ಬಗೆದಿದೆ.

ಕುರ್ಚಿ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿರುವ @siddaramaiah ನವರು ಹೈಕಮಾಂಡ್‌… pic.twitter.com/2hedoDNHIm

— BJP Karnataka (@BJP4Karnataka) March 24, 2026

ಇನ್ನು ಜೆಡಿಎಸ್ ಸಹ ರಾಜ್ಯದಲ್ಲಿ ಲಕ್ಷಾಂತರ ಜನರು ಸೂರಿಗಾಗಿ ಕಣ್ಣೀರು ಹಾಕುತ್ತಿದ್ದರೆ, @INCKarnataka ಸರ್ಕಾರಕ್ಕೆ ಮಾತ್ರ ವಯನಾಡಿನ ಪುನರ್ವಸತಿಯ ಚಿಂತೆ!

ಕನ್ನಡಿಗರಿಗೆ ಸುಣ್ಣ, ಕೇರಳಿಗರಿಗೆ ಬೆಣ್ಣೆ ! @priyankagandhi ಪ್ರತಿನಿಧಿಸುವ ವಯನಾಡಿಗೆ ಹೆಚ್ಚುವರಿ 10 ಕೋಟಿ ರೂ. ಕನ್ನಡಿಗರ ಬೆವರಿನ ತೆರಿಗೆ ಹಣವನ್ನು ನೀಡುವುದು ಎಷ್ಟು ಸರಿ @siddaramaiah ಅವರೇ ?

ಕಳೆದ ವರ್ಷವೂ ವಯನಾಡಿಗೆ 10 ಕೋಟಿ ರೂ. ನೀಡಿದ್ದ ಕಾಂಗ್ರೆಸ್‌ ಸರ್ಕಾರ, ಮತ್ತೆ ಹೈಕಮಾಂಡ್‌ ಮೆಚ್ಚಿಸಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ @DKShivakumar, ಕೇರಳದ ಚುನಾವಣೆ ಓಲೈಕೆಗಾಗಿ ರಾಜ್ಯದ ಬೊಕ್ಕಸದ ಹಣ ಬಳಸಿಕೊಳ್ಳುತ್ತಿರುವುದು ಕನ್ನಡಿಗರಿಗೆ ಮಾಡುತ್ತಿರುವ ಮಹಾದ್ರೋಹ.

ರಾಜ್ಯದ ನಿರ್ಗತಿಕರನ್ನು ಬೀದಿಯಲ್ಲಿ ಬಿಟ್ಟು, ಕೇರಳಕ್ಕೆ ಧಾರಾಳತನ ತೋರಿಸುತ್ತಿರುವ ಕಾಂಗ್ರೆಸ್ಸಿಗರೇ, ನಿಮ್ಮ ಹೃದಯ ಕನ್ನಡಿಗರಿಗಾಗಿ ಯಾವಾಗ ಮಿಡಿಯುತ್ತದೆ ? ಹೈಕಮಾಂಡ್ ಕೃಪಾಪೋಷಿತ ಭ್ರಷ್ಟ ಕಾಂಗ್ರೆಸ್‌ ದುರಾಡಳಿತಕ್ಕೆ ಧಿಕ್ಕಾರ ಎಂದು ಕಿಡಿ ಕಾರಿದೆ.

ರಾಜ್ಯದಲ್ಲಿ ಲಕ್ಷಾಂತರ ಜನರು ಸೂರಿಗಾಗಿ ಕಣ್ಣೀರು ಹಾಕುತ್ತಿದ್ದರೆ, @INCKarnataka ಸರ್ಕಾರಕ್ಕೆ ಮಾತ್ರ ವಯನಾಡಿನ ಪುನರ್ವಸತಿಯ ಚಿಂತೆ !

ಕನ್ನಡಿಗರಿಗೆ ಸುಣ್ಣ, ಕೇರಳಿಗರಿಗೆ ಬೆಣ್ಣೆ ! @priyankagandhi ಪ್ರತಿನಿಧಿಸುವ ವಯನಾಡಿಗೆ ಹೆಚ್ಚುವರಿ 10 ಕೋಟಿ ರೂ. ಕನ್ನಡಿಗರ ಬೆವರಿನ ತೆರಿಗೆ ಹಣವನ್ನು ನೀಡುವುದು ಎಷ್ಟು ಸರಿ @siddaramaiah… pic.twitter.com/DZkbApQRsf

— Janata Dal Secular (@JanataDal_S) March 24, 2026

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮತ್ತೊಂದು ಮರ್ಯಾದೆ ಹತ್ಯೆ : ಯುವತಿಗೆ ವಿಷ ಹಾಕಿ ಕೊಂದ ಬಳಿಕ, ಶವ ಸುಟ್ಟು ಹಾಕಿದ ಕಿರಾತಕರು!

15/04/2026 10:00 AM2 Mins Read

BREAKING : ರಾಜ್ಯ ಸರ್ಕಾರದಿಂದ ‘PUC’ ವಿದ್ಯಾರ್ಥಿಗಳಿಗೆ ಗುಡ್​​ ನ್ಯೂಸ್​ : 2026–27ನೇ ಸಾಲಿನಿಂದ ಪಠ್ಯಪುಸ್ತಕ ಫ್ರೀ!

15/04/2026 9:58 AM1 Min Read

ಲೇಖನಿಯನ್ನೇ ಶಕ್ತಿಯಾಗಿಸಿಕೊಂಡಿದ್ದ ಪತ್ರಕರ್ತ, ಸಾಮಾಜಿಕ ಹೋರಾಟಗಾರ ಓಂಕಾರ್ ಎಸ್ ವಿ ತಾಳಗುಪ್ಪ ವಿಧಿವಶ

15/04/2026 9:44 AM2 Mins Read
Recent News

ಕೆಕೆಆರ್‌ಗೆ ಮತ್ತೊಂದು ಹಿನ್ನಡೆ: ಸಿಎಸ್‌ಕೆ ವಿರುದ್ಧದ ಸೋಲಿನ ಬೆನ್ನಲ್ಲೇ ನಾಯಕ ಅಜಿಂಕ್ಯ ರಹಾನೆಗೆ 12 ಲಕ್ಷ ರೂ. ದಂಡ!

15/04/2026 10:02 AM

BREAKING : ರಾಜ್ಯದಲ್ಲಿ ಮತ್ತೊಂದು ಮರ್ಯಾದೆ ಹತ್ಯೆ : ಯುವತಿಗೆ ವಿಷ ಹಾಕಿ ಕೊಂದ ಬಳಿಕ, ಶವ ಸುಟ್ಟು ಹಾಕಿದ ಕಿರಾತಕರು!

15/04/2026 10:00 AM

BREAKING : ರಾಜ್ಯ ಸರ್ಕಾರದಿಂದ ‘PUC’ ವಿದ್ಯಾರ್ಥಿಗಳಿಗೆ ಗುಡ್​​ ನ್ಯೂಸ್​ : 2026–27ನೇ ಸಾಲಿನಿಂದ ಪಠ್ಯಪುಸ್ತಕ ಫ್ರೀ!

15/04/2026 9:58 AM

​ಮುಂಬೈ ಇಂಡಿಯನ್ಸ್‌ಗೆ ಬಿಗ್ ಶಾಕ್: ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾಗೆ ಗಾಯ : ಸ್ಕ್ಯಾನಿಂಗ್ ವರದಿಯಲ್ಲೂ ಸ್ಪಷ್ಟತೆಯಿಲ್ಲ!

15/04/2026 9:53 AM
State News
KARNATAKA

BREAKING : ರಾಜ್ಯದಲ್ಲಿ ಮತ್ತೊಂದು ಮರ್ಯಾದೆ ಹತ್ಯೆ : ಯುವತಿಗೆ ವಿಷ ಹಾಕಿ ಕೊಂದ ಬಳಿಕ, ಶವ ಸುಟ್ಟು ಹಾಕಿದ ಕಿರಾತಕರು!

By kannadanewsnow0515/04/2026 10:00 AM KARNATAKA 2 Mins Read

ಬೆಳಗಾವಿ : ಕಳೆದ ಕೆಲವು ತಿಂಗಳುಗಳ ಹಿಂದೆ ಹುಬ್ಬಳ್ಳಿಯಲ್ಲಿ ಮರ್ಯಾದ ಹತ್ಯೆ ಪ್ರಕರಣ ಭಾರಿ ಸದ್ದು ಮಾಡಿತ್ತು. ಅದರ ಬೆನ್ನಲ್ಲೆ,…

BREAKING : ರಾಜ್ಯ ಸರ್ಕಾರದಿಂದ ‘PUC’ ವಿದ್ಯಾರ್ಥಿಗಳಿಗೆ ಗುಡ್​​ ನ್ಯೂಸ್​ : 2026–27ನೇ ಸಾಲಿನಿಂದ ಪಠ್ಯಪುಸ್ತಕ ಫ್ರೀ!

15/04/2026 9:58 AM

ಲೇಖನಿಯನ್ನೇ ಶಕ್ತಿಯಾಗಿಸಿಕೊಂಡಿದ್ದ ಪತ್ರಕರ್ತ, ಸಾಮಾಜಿಕ ಹೋರಾಟಗಾರ ಓಂಕಾರ್ ಎಸ್ ವಿ ತಾಳಗುಪ್ಪ ವಿಧಿವಶ

15/04/2026 9:44 AM

ಬೆಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ; 17 ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ

15/04/2026 9:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.