ಕಣ್ಣೂರ್ ಏರ್ ಪೋರ್ಟ್ ಡಸ್ಟ್ ಬಿನ್ ನಲ್ಲಿ ಒಂದು ಕೋಟಿ ಮೌಲ್ಯದ ಚಿನ್ನ ಪತ್ತೆ!

ಕಣ್ಣೂರು: ಕೇರಳದ ಕಣ್ಣೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಸದ ತೊಟ್ಟಿಯಲ್ಲಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಪತ್ತೆ ಹಚ್ಚಲಾಗಿದೆ. ಏರ್ಪೋರ್ಟ್ ನಲ್ಲಿ ಸ್ವಚ್ಛತಾ ಕಾರ್ಯದ ವೇಳೆ ಡಸ್ಟ್ ಬಿನ್ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಚಿನ್ನದ ಗಟ್ಟಿ ಕಂಡುಬಂದಿದೆ. ತಕ್ಷಣವೇ ಅಲ್ಲಿನ ಸಿಬ್ಬಂದಿ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ರಾಜ್ಯ ಸರ್ಕಾರದಿಂದ ‘ಕೊರೋನಾ 3ನೇ ಅಲೆ’ ತಡೆಗೆ ಮಾಸ್ಟರ್ ಪ್ಲಾನ್ : ಈ ‘ಪೂರ್ವಭಾವಿ ಸಿದ್ಧತೆ’ ಕೈಗೊಳ್ಳಲು ಆದೇಶ ಕಸ್ಟಮ್ಸ್ ಅಧಿಕಾರಿಗಳು ಅದನ್ನು ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿದೆ. … Continue reading ಕಣ್ಣೂರ್ ಏರ್ ಪೋರ್ಟ್ ಡಸ್ಟ್ ಬಿನ್ ನಲ್ಲಿ ಒಂದು ಕೋಟಿ ಮೌಲ್ಯದ ಚಿನ್ನ ಪತ್ತೆ!