BIGG NEWS : ಕಾಂತಾರ ಸಿನಿಮಾ & ದೈವಾರಾಧನೆಯ ರೀಲ್ಸ್ ಮಾಡಬೇಡಿ, ನಂಬಿಕೆಗೆ ಧಕ್ಕೆ ತರಬೇಡಿ: ನಟ ರಿಷಬ್ ಶೆಟ್ಟಿ ಸಲಹೆ

ಬೆಂಗಳೂರು : ರಿಷಬ್ ಶೆಟ್ಟಿ  ನಿರ್ದೇಶಿಸಿ ನಟಿಸಿರುವ ಕಾಂತಾರ ಚಿತ್ರವು ಇಡೀ ವಿಶ್ವವೇ ಮೆಚ್ಚಿಕೊಂಡು ರೆಕಾರ್ಡ್​ ಮಾಡುತ್ತಿದೆ. “ಕಾಂತಾರ ಸಿನಿಮಾ “ತುಳುನಾಡಿನ ಸಂಸ್ಕೃತಿಯನ್ನು ಪ್ರಪಂಚದಾದ್ಯಂತ ಪಸರಿಸಿದ ಹೆಮ್ಮೆಯಾಗಿದ್ದು. ಕನ್ನಡ, ಹಿಂದಿ ಸೇರಿದಂತೆ ಬಹುಭಾಷೆಗಳಲ್ಲಿ ತೆರೆಕಂಡಿರುವ ಕಾಂತಾರ ಸಿನಿಮಾ ಇನ್ನೂ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. SHOCKING NEWS: ಹಲ್ಲೆ ನಡೆಸಿದವನ ಮಗಳ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು ಹಗೆ ಸಾಧಿಸಿದ 15 ವರ್ಷದ ಬಾಲಕ ಕರ್ನಾಟಕ ಬಾಕ್ಸ್ ಆಫೀಸ್​ನಲ್ಲಿ ಅತಿ ಹೆಚ್ಚು ಕಲೆಕ್ಷನ್​ ಕೂಡ ಮಾಡಿದೆ. ಇದರ ಬೆನ್ನಲ್ಲೇ … Continue reading BIGG NEWS : ಕಾಂತಾರ ಸಿನಿಮಾ & ದೈವಾರಾಧನೆಯ ರೀಲ್ಸ್ ಮಾಡಬೇಡಿ, ನಂಬಿಕೆಗೆ ಧಕ್ಕೆ ತರಬೇಡಿ: ನಟ ರಿಷಬ್ ಶೆಟ್ಟಿ ಸಲಹೆ