BIGG NEWS : ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ’ಯ ‘ಅಂತಿಮ ಕೀ ಉತ್ತರ’ ಪ್ರಕಟ | KARTET-2022

ಬೆಂಗಳೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯ ( Karnataka Teacher Eligibility Test – KAR TET ) ನಂತ್ರ ಕೀ ಉತ್ತರಗಳನ್ನು ( Key Answer ) ಪ್ರಕಟಿಸಲಾಗಿತ್ತು. ಈ ಕೀ-ಉತ್ತರಗಳಿಗೆ ಸಲ್ಲಿಕೆಯಾದಂತ ಆಕ್ಷೇಪಗಳ ನಂತ್ರ, ಅಂತಿಮ ಕೀ-ಉತ್ತರವನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ( School Education Department ) ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 06-11-2022ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ( KARTET-2022)ಯನ್ನು ನಡೆಸಲಾಗಿತ್ತು. ಈ … Continue reading BIGG NEWS : ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ’ಯ ‘ಅಂತಿಮ ಕೀ ಉತ್ತರ’ ಪ್ರಕಟ | KARTET-2022