BIGG NEWS : ಬೆಳಗಾವಿ ಗಡಿ ವಿವಾದ : ‘MES’, ‘ಶಿವಸೇನೆ’ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸಿಎಂ ಬೊಮ್ಮಾಯಿಗೆ ಕರವೇ ನಾರಾಯಣ ಗೌಡ ಪತ್ರ

ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಕಿಚ್ಚು ಹೆಚ್ಚಾಗಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಉದ್ಧವ್ ಠಾಕ್ರೆ ಬಣದ ಪುಂಡರು ನಿನ್ನೆ ಕರ್ನಾಟಕದ ವಾಹನಗಳಿಗೆ ಮತ್ತೆ ಮಸಿ ಬಳಿದು ಸಿಎಂ ಬೊಮ್ಮಾಯಿ ಭಾವಚಿತ್ರಕ್ಕೆ ಕೂಡ ಮಸಿ ಹಚ್ಚಿ ಪುಂಡಾಟ ಮೆರೆದಿದ್ದರು. ಇದೀಗ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಕುರಿತು ಕರವೇ ನಾರಾಯಣ ಗೌಡ ಅವರು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದು, ನೀವು ಕ್ರಮ ತೆಗೆದುಕೊಳ್ಳದಿದ್ದರೆ ನಾವು ಪ್ರತಿಭಟನೆ ತೀವ್ರಗೊಳಿಸಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ವಿನಾಕಾರಣ … Continue reading BIGG NEWS : ಬೆಳಗಾವಿ ಗಡಿ ವಿವಾದ : ‘MES’, ‘ಶಿವಸೇನೆ’ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸಿಎಂ ಬೊಮ್ಮಾಯಿಗೆ ಕರವೇ ನಾರಾಯಣ ಗೌಡ ಪತ್ರ