ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಎದುರು ನೋಡುತ್ತಿರುವಂತ ಪರೀಕ್ಷೆ-2ರ ಫಲಿತಾಂಶವನ್ನು ನಾಳೆ ಮಧ್ಯಾಹ್ನ ಪ್ರಕಟವಾಗಲಿದೆ. ಆ ಬಳಿಕ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶವನ್ನು ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ಜಾಲತಾಣದಲ್ಲಿ ನೋಡಬಹುದಾಗಿದೆ.
ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ಹಂಚಿಕೊಂಡಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ದಿನಾಂಕ: 29-04-2024 ರಿಂದ 16-05-2024 ರವರೆಗೆ ನಡೆಸಲಾಯಿತು, ಇದರ ಫಲಿತಾಂಶವನ್ನು ದಿನಾಂಕ:21-05-2024ರ ಮಧ್ಯಾಹ್ನ: 3.00 ಗಂಟೆಗೆ NIC ವೆಬ್‌ಸೈಟ್ https://karresults.nic.in ನಲ್ಲಿ ರ್ಪಕಟಿಸಲಾಗುವುದು ಎಂದು ತಿಳಿಸಿದೆ.
ವರದಿ: ವಸಂತ ಬಿ ಈಶ್ವರಗೆರೆ
ಡಿ.ಕೆ.ಶಿವಕುಮಾರ್ʼಗೆ ʼಸೀಡಿ ಶಿವುʼ ಎಂದು ಛೇಡಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
BIG NEWS: ಇನ್ಮುಂದೆ ‘ಹೊರಗುತ್ತಿಗೆ ನೇಮಕಾತಿ’ಯಲ್ಲೂ ‘ಮೀಸಲಾತಿ’ ಕಡ್ಡಾಯ: ‘ರಾಜ್ಯ ಸರ್ಕಾರ’ ಆದೇಶ