Karnataka 2nd PUC Supplementary Results 2022: ʻದ್ವೀತಿಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶʼ ಪ್ರಕಟ,… ರಿಸಲ್ಟ್‌ ನೋಡಲು ಹೀಗೆ ಮಾಡಿ!

ಬೆಂಗಳೂರು: ಕರ್ನಾಟಕ ಪ್ರೀ-ಯೂನಿವರ್ಸಿಟಿ ಪರೀಕ್ಷಾ ಮಂಡಳಿಯು ದ್ವೀತಿಯ ಪಿಯುಸಿ ಪೂರಕ ಫಲಿತಾಂಶಗಳನ್ನು ಪ್ರಕಟಿಸಿದೆ. PUC II ಪೂರಕ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು karresults.nic.in ನಲ್ಲಿ Karresults ನ ಅಧಿಕೃತ ಸೈಟ್ ಮೂಲಕ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು. ದ್ವೀತಿಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಕೆಳಗೆ ನೀಡಲಾದ ಈ ಸರಳ ಹಂತಗಳ ಮೂಲಕ ನಿಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು. ಫಲಿತಾಂಶಗವನ್ನು ಹೀಗೆ ಪರಿಶೀಲಿಸಿ… * Karresults.nic.in ನಲ್ಲಿ Karresults ನ ಅಧಿಕೃತ ಸೈಟ್‌ಗೆ ಭೇಟಿ ನೀಡಿ. * ಫಲಿತಾಂಶದ … Continue reading Karnataka 2nd PUC Supplementary Results 2022: ʻದ್ವೀತಿಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶʼ ಪ್ರಕಟ,… ರಿಸಲ್ಟ್‌ ನೋಡಲು ಹೀಗೆ ಮಾಡಿ!