BIG BREAKING NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 8 ಎಸಿಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರದಿಂದ ಕಳೆದ ಎರಡು ದಿನಗಳಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವಂತ ಕೆಲಸವನ್ನು ಮುಂದುವರೆಸಿದೆ. ಇತ್ತೀಚೆಗೆ ಐಪಿಎಸ್, ಡಿವೈಎಸ್ಪಿ, ಐಎಫ್ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಬೆನ್ನಲ್ಲೇ, ಇಂದು ಕೆಎಎಸ್ ಅಧಿಕಾರಿಗಳಾಗಿದ್ದಂತ 8 ಎಸಿಗಳನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶಿಸಿದೆ. BREAKING NEWS : ಬಾಲಿವುಡ್ ‘ಹಿರಿಯ ನಟಿ ಸುರೇಖಾ ಸಿಕ್ರಿ’ ಇನ್ನಿಲ್ಲ ಈ ಕುರಿತಂತೆ ಆದೇಶ ಹೊರಡಿಸಿರುವಂತ ರಾಜ್ಯ ಸರ್ಕಾರ, 2018ನೇ ಕರ್ನಾಟಕ ಕೇಡರ್ ರಾಹುಲ್ ರತ್ನಂ … Continue reading BIG BREAKING NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : 8 ಎಸಿಗಳ ವರ್ಗಾವಣೆ