ಭಾರತದ ಜೈವಿಕ ತಂತ್ರಜ್ಞಾನ ಹೂಡಿಕೆಗಳಲ್ಲಿ ಕರ್ನಾಟಕದ್ದು ಶೇ.21ರಷ್ಟು ಕೊಡುಗೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಕರ್ನಾಟಕದ ಜೈವಿಕ ಆರ್ಥಿಕತೆಯು 2020-22ರಲ್ಲಿ 28 ಬಿಲಿಯನ್ ಡಾಲರ್‌ ಇದ್ದುದು 2023ರಲ್ಲಿ 31 ಬಿಲಿಯನ್‌ ಡಾಲರ್‌ ತಲುಪಿದ್ದು ಸುಮಾರು ಶೇ. 10.7ರಷ್ಟು ಹೆಚ್ಚಳವಾಗಿದೆ, ಭಾರತದ ಪ್ರಮುಖ ಜೈವಿಕ ತಂತ್ರಜ್ಞಾನ ರಾಜ್ಯಗಳಲ್ಲಿ ಒಂದಾದ ಕರ್ನಾಟಕ 2023ರಲ್ಲಿ ರಾಷ್ಟ್ರೀಯ ಜೈವಿಕ ತಂತ್ರಜ್ಞಾನ ಹೂಡಿಕೆಗಳಲ್ಲಿ ಶೇ.30 ಕ್ಕಿಂತ ಹೆಚ್ಚು ಆಕರ್ಷಿಸಿದ್ದು, ಇದು ಭಾರತದ ಜೈವಿಕ ಆರ್ಥಿಕತೆಗೆ ಶೇ.21ರಷ್ಟು ಕೊಡುಗೆ ನೀಡುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು. ಕರ್ನಾಟಕ … Continue reading ಭಾರತದ ಜೈವಿಕ ತಂತ್ರಜ್ಞಾನ ಹೂಡಿಕೆಗಳಲ್ಲಿ ಕರ್ನಾಟಕದ್ದು ಶೇ.21ರಷ್ಟು ಕೊಡುಗೆ: ಸಚಿವ ಪ್ರಿಯಾಂಕ್‌ ಖರ್ಗೆ