BIG NEWS: 7 ನಿಗಮ ಮುಚ್ಚಲು, 9 ನಿಗಮ ವಿಲೀನ ಮಾಡಲು ಕರ್ನಾಟಕ ಆಡಳಿತ ಸುಧಾರಣಾ ಆಯೋಗದಿಂದ ಸರ್ಕಾರಕ್ಕೆ ಶಿಫಾರಸು

ಬೆಂಗಳೂರು: ರಾಜ್ಯದ 7 ನಿಗಮಗಳನ್ನು ಮುಚ್ಚುವಂತೆ, 9 ನಿಗಮಗಳನ್ನು ವಿಲೀನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಶಿಫಾರಸ್ಸು ಮಾಡಿದೆ. ಈ ಬಗ್ಗೆ ಮಾಹಿತಿಯನ್ನು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ ಅವರು ಮಾಹಿತಿ ನೀಡಿದ್ದು, 9ನೇ ವರದಿಯಲ್ಲಿ 449 ಹೊಸ ಶಿಫಾರಸ್ಸುಗಳನ್ನು ಮಾಡಿ, ಸಿಎಂಗೆ ವರದಿಯನ್ನು ಸಲ್ಲಿಸಲಾಗಿದೆ ಎಂದಿದ್ದಾರೆ. ಕರ್ನಾಟಕ ಆಡಳಿತ ಸುಧಾರಣಾ ಆಯೋಗ ಸಲ್ಲಿಸಿರುವಂತ ಶಿಫಾರಸ್ಸು ವರದಿಯಲ್ಲಿ 7 ಬೋರ್ಡ್, ಕಾರ್ಪೊರೇಷನ್ ಗಳನ್ನು ಮುಚ್ಚಲು ಸಲಹೆ ಮಾಡಲಾಗಿದೆ. ಜೊತೆಗೆ … Continue reading BIG NEWS: 7 ನಿಗಮ ಮುಚ್ಚಲು, 9 ನಿಗಮ ವಿಲೀನ ಮಾಡಲು ಕರ್ನಾಟಕ ಆಡಳಿತ ಸುಧಾರಣಾ ಆಯೋಗದಿಂದ ಸರ್ಕಾರಕ್ಕೆ ಶಿಫಾರಸು