BREAKING: ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ಧನ ವಿನಿಯೋಗ ವಿಧೇಯಕ ಅಂಗೀಕಾರ

ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಉತ್ತರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಸದನದಿಂದ ಸಭಾತ್ಯಾಗ ಮಾಡಿದ ಘಟನೆ ನಡೆದಿದೆ. ಪ್ರತಿಪಕ್ಷಗಳ ಅನುಪಸ್ಥಿತಿಯಲ್ಲೇ ‘ಕರ್ನಾಟಕ ಧನ ವಿನಿಯೋಗ ವಿಧೇಯಕ’ಕ್ಕೆ ಅಂಗೀಕಾರ ಪಡೆಯಲಾಯಿತು. ಮನುವಾದಿಗಳ ವಿರೋಧ ಎಂದ ಸಿಎಂ: ಬಜೆಟ್ ಕುರಿತು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ಈ ಬಜೆಟ್‌ಗೆ ಮನುವಾದಿಗಳ ವಿರೋಧವಿದೆ” ಎಂದು ಹೇಳಿಕೆ ನೀಡಿದರು. ಸಿಎಂ ಅವರ ಈ ಹೇಳಿಕೆ ಬಿಜೆಪಿ ಸದಸ್ಯರನ್ನು ಕೆರಳಿಸಿತು. ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ … Continue reading BREAKING: ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ಧನ ವಿನಿಯೋಗ ವಿಧೇಯಕ ಅಂಗೀಕಾರ