BIG UPDATE: ವೈರಲ್ ಆಗಿರುವ ಕರ್ನಾಟಕ ವಿಧಾನಸಭಾ ಉಪ ಚುನಾವಣೆ ‘ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ’ ನಕಲಿ: KPCC ಸ್ಪಷ್ಟನೆ

ಬೆಂಗಳೂರು: ಕರ್ನಾಟಕದ ಮೂರು ವಿಧಾನಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿರುವುದಾಗಿ ಆದೇಶ ಕಾಪಿಯೊಂದು ವೈರಲ್ ಆಗಿತ್ತು. ಆದರೇ ಅದು ನಕಲಿ ಎಂಬುದಾಗಿ ಕೆಪಿಸಿಸಿ ಸ್ಪಷ್ಟ ಪಡಿಸಿದೆ. ಎಐಸಿಸಿ ಜನರಲ್ ಸೆಕ್ರೇಟರಿ ಕೆ.ಸಿ ವೇಣುಗೋಪಾಲ್ ಅವರು ಬಿಡುಗಡೆ ಮಾಡಿದ್ದಾರೆ ಎನ್ನಲಾದಂತ ಕರ್ನಾಟಕ ವಿಧಾನಸಭೆಯ 3 ಉಪ ಚುನಾವಣೆಗಳ ಅಭ್ಯರ್ಥಿಗಳ ಪಟ್ಟಿಯು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅದರಲ್ಲಿ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಸಿ.ಪಿ ಯೋಗೇಶ್ವರ್ ಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಲಾಗಿದೆ. ಶಿಗ್ಗಾವಿ ವಿಧಾನಸಭಾ … Continue reading BIG UPDATE: ವೈರಲ್ ಆಗಿರುವ ಕರ್ನಾಟಕ ವಿಧಾನಸಭಾ ಉಪ ಚುನಾವಣೆ ‘ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ’ ನಕಲಿ: KPCC ಸ್ಪಷ್ಟನೆ