ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ( Karnataka Congress Party ) ಮುಂಬರುವಂತ ರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ( Karnataka Assembly Election 2023 ) ಭರ್ಜರಿ ತಯಾರಿ ನಡೆಸಲಾಗಿದೆ. ಪಕ್ಷದಿಂದ ಟಿಕೆಟ್ ಆಕಾಂಕ್ಷಿಗಳಾಗಿರುವಂತ ಯಾರು ಬೇಕಾದರೂ ಅರ್ಜಿ ಸಲ್ಲಿಸೋದಕ್ಕೆ ಮುಕ್ತ ಅವಕಾಶವನ್ನು ನೀಡಲಾಗಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದ ( Congress Party ) ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸುವವರಿಗೆ ಕೆಲ ಷರತ್ತುಗಳನ್ನು ವಿಧಿಸಲಾಗಿದೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ … Continue reading BIG NEWS: ಕರ್ನಾಟಕ ವಿಧಾನಸಭಾ ಚುನಾವಣೆ 2023: ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನ, ನ.15 ಕೊನೆಯ ದಿನ
Copy and paste this URL into your WordPress site to embed
Copy and paste this code into your site to embed