ಕರ್ನಾಟಕ ವಿಧಾನಸಭೆ ಅತಂತ್ರ..!? ‘ಕರ್ನಾಟಕ ಟಿವಿ; ಡಿಸೆಂಬರ್​ ಸರ್ವೇ ಟ್ರೆಂಡ್

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಕೇವಲ 4 ತಿಂಗಳು ಮಾತ್ರ ಬಾಕಿ ಇವೆ. ಈ ನಡುವೆ, ಎಲ್ಲಾ ಪಕ್ಷಗಳು ಚುನಾವಣೆಗೆ ತಯಾರಾಗಿದ್ದು, ಯಾವ ಪಕ್ಷಕ್ಕೆ ಎಷ್ಟು ಸೀಟು ಬರುತ್ತೆ ಎಂಬ ಲೆಕ್ಕಾಚಾರದಲ್ಲಿವೆ. ಈ ನಡುವೆ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಜೆಡಿಎಸ್ ಕೂಡ ಆಂತರಿಕ ಸಮೀಕ್ಷೆ ಮಾಡಿಸಿದ್ದು, ಸಾಕಷ್ಟು ಚರ್ಚೆ ಆಗ್ತಿದೆ. ಕರ್ನಾಟಕ ಟಿವಿ ಡಿಜಿಟಲ್ ಹೊಸ ಇತಿಹಾಸ.! ಕರ್ನಾಟಕ ಟಿವಿ ಡಿಜಿಟಲ್ ಮಾಧ್ಯಮ, ಮಾಧ್ಯಮ ಇತಿಹಾಸದಲ್ಲಿ ಮೊದಲ ಬಾರಿಗೆ ಎಲ್ಲಾ 224 ಕ್ಷೇತ್ರಗಳ ಬಗ್ಗೆ … Continue reading ಕರ್ನಾಟಕ ವಿಧಾನಸಭೆ ಅತಂತ್ರ..!? ‘ಕರ್ನಾಟಕ ಟಿವಿ; ಡಿಸೆಂಬರ್​ ಸರ್ವೇ ಟ್ರೆಂಡ್