ಇನ್ಮುಂದೆ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ: ‘ವಿಧಾನಸಭೆ’ಯಲ್ಲಿ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ’ ಅಂಗೀಕಾರ

ಬೆಂಗಳೂರು: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ -2024 ವನ್ನು ಗುರುವಾರ ಕರ್ನಾಟಕ ವಿಧಾನ ಸಭೆಯು ಅಂಗೀಕರಿಸಿತು. ಸದನದಲ್ಲಿ ವಿಧೇಯಕವನ್ನು ಕುರಿತು ಮಾತನಾಡಿದ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ವಿಧೇಯಕದ 17ನೇ ಪ್ರಕರಣದಲ್ಲಿ (06) ರಾಜ್ಯ ಸರ್ಕಾರದ ಇಲಾಖೆಗಳು, ಉದ್ಯಮಗಳು, ಸ್ವಾಯತ್ತ ಸಂಸ್ಥೆಗಳು, ಸಹಕಾರ ಮತ್ತು ಸಾರ್ವಜನಿಕ ಉದ್ಯಮಗಳು, ಬ್ಯಾಂಕುಗಳು, ಇತರ ಹಣಕಾಸು ಸಂಸ್ಥೆಗಳು, ಖಾಸಗಿ ಕೈಗಾರಿಕೆಗಳು ಮತ್ತು ವಿಶ್ವವಿದ್ಯಾಲಯಗಳ ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು … Continue reading ಇನ್ಮುಂದೆ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ: ‘ವಿಧಾನಸಭೆ’ಯಲ್ಲಿ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ’ ಅಂಗೀಕಾರ