ವಿಧಾನಸಭೆಯಲ್ಲಿ ‘ವೃತ್ತಿ ಕಸುಬು ಉದ್ಯೋಗ ತೆರಿಗೆ ತಿದ್ದುಪಡಿ ವಿಧೇಯಕ’ ಅಂಗೀಕಾರ

ಬೆಂಗಳೂರು : 2025ನೇ ಸಾಲಿನ ಕರ್ನಾಟಕ ವೃತ್ತಿಗಳ, ಕಸುಬುಗಳ, ಅಜೀವಿಕೆಗಳ ಮತ್ತು ಉದ್ಯೋಗಗಳ ಮೇಲಣ ತೆರಿಗೆ (ತಿದ್ದುಪಡಿ) ವಿಧೇಯಕವನ್ನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್ ಅವರು ವಿಧಾನಸಭೆಯಲ್ಲಿ ಅಂಗೀಕರಿಸಲು ಕೋರಿದರು. ವಿಧೇಯಕವು ಸರ್ವಾನುಮತದಿಂದ ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) (ತಿದ್ದುಪಡಿ) ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ ಕರ್ನಾಟಕ ಲೋಕಸೇವಾ ಆಯೋಗ (ವ್ಯವಹಾರ ನಿರ್ವಹಣೆ ಮತ್ತು ಹೆಚ್ಚುವರಿ ಪ್ರಕಾರ್ಯಗಳು) (ತಿದ್ದುಪಡಿ) ವಿಧೇಯಕವನ್ನು ಕಾನೂನು, ಸಂಸದೀಯ ವ್ಯವಹಾರಗಳು … Continue reading ವಿಧಾನಸಭೆಯಲ್ಲಿ ‘ವೃತ್ತಿ ಕಸುಬು ಉದ್ಯೋಗ ತೆರಿಗೆ ತಿದ್ದುಪಡಿ ವಿಧೇಯಕ’ ಅಂಗೀಕಾರ