ಮಾ.21ರಿಂದ SSLC ಪರೀಕ್ಷೆ ಪ್ರಾರಂಭ: ಚಿತ್ರದುರ್ಗ ಜಿಲ್ಲೆಯಲ್ಲಿ 24,416 ವಿದ್ಯಾರ್ಥಿಗಳು ನೋಂದಣಿ

ಚಿತ್ರದುರ್ಗ : ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಮಾರ್ಚ್ 21 ರಿಂದ ಪ್ರಾರಂಭಗೊಂಡು, ಏಪ್ರಿಲ್ 04 ರವರೆಗೆ ಜರುಗಲಿವೆ. ಜಿಲ್ಲೆಯ 24,416 ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲಿದ್ದು, ಇದಕ್ಕಾಗಿ 82 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ. ಮಾ. 21 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಪರೀಕ್ಷೆಯನ್ನು ಸುಗಮವಾಗಿ ಜರುಗಿಸಲು ಅನುಕೂಲವಾಗುವಂತೆ 82 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಒಟ್ಟು 24,416 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದು, ಪರೀಕ್ಷಾ ದಿನಗಳಂದು ಪ್ರಶ್ನೆಪತ್ರಿಕೆಗಳನ್ನು … Continue reading ಮಾ.21ರಿಂದ SSLC ಪರೀಕ್ಷೆ ಪ್ರಾರಂಭ: ಚಿತ್ರದುರ್ಗ ಜಿಲ್ಲೆಯಲ್ಲಿ 24,416 ವಿದ್ಯಾರ್ಥಿಗಳು ನೋಂದಣಿ