ಮೈಸೂರು-ಚೆನ್ನೈ ವಂದೇ ಭಾರತ್ ರೈಲಿನ ಸಮಯ ಬದಲಾಯಿಸುವಂತೆ ಒತ್ತಾಯ |Karnataka Assembly Session

ಬೆಳಗಾವಿ : ಮೈಸೂರು ಚೆನ್ನೈ ವಂದೇ ಭಾರತ್ ರೈಲಿನ ಸಮಯ ಬದಲಾಯಿಸುವಂತೆ ಮರಿತಿಬ್ಬೇಗೌಡ ಸದನದಲ್ಲಿ ಪ್ರಸ್ತಾಪಿಸಿದರು. ಜನಶತಾಬ್ದಿ ಹಾಗೂ ವಂದೇ ಭಾರತ್ ಟ್ರೇನ್ ಸಮಯ ಕೇವಲ ಅರ್ಧ ಗಂಟೆ ವ್ಯತ್ಯಾಸ ಇದೆ. ಇದನ್ನು ಬದಲಾಯಿಸುವಂತೆ ಅವರು ಮನವಿ ಮಾಡಿದರು. ಮಂಡ್ಯದಲ್ಲಿಯೂ ಜನಶತಾಬ್ದಿ ಹಾಗೂ ವಂದೇ ಭಾರತ್ಗೆ ನಿಲುಗಡೆ ನೀಡುವಂತೆ ಒತ್ತಾಯಿಸಲಾಯಿತು. ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಬೇಕು ಎಂದು ಜಮಖಂಡಿ ಶಾಸಕ ಆನಂದ್ ನ್ಯಾಮಗೌಡ ಆಗ್ರಹಿಸಿದರು. ಕುಲಪತಿ ನೇಮಕಕ್ಕೆ 5-6 ಕೋಟಿ ಕೊಡಬೇಕು ಎಂದು … Continue reading ಮೈಸೂರು-ಚೆನ್ನೈ ವಂದೇ ಭಾರತ್ ರೈಲಿನ ಸಮಯ ಬದಲಾಯಿಸುವಂತೆ ಒತ್ತಾಯ |Karnataka Assembly Session