Big news:‌ ಸೆ. 12 ರಿಂದ ವಿಧಾನಸಭೆಯ ಮುಂಗಾರು ಅಧಿವೇಶನ ಆರಂಭ | Monsoon session begin on Sep.12

ಬೆಂಗಳೂರು : ಸೆಪ್ಟೆಂಬರ್ 12 ರಿಂದ 10 ದಿನಗಳ ಕಾಲ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ ಎಂದು ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ನಿರ್ಧರಿಸಿದೆ. ಗುರುವಾರ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯು ಸೆಪ್ಟೆಂಬರ್ 12 ರಿಂದ 10 ದಿನಗಳ ಕಾಲ ವಿಧಾನಮಂಡಲದ ಮುಂಗಾರು ಅಧಿವೇಶನ ನಡೆಸಲು ನಿರ್ಧರಿಸಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದು, ಶನಿವಾರ ಮತ್ತು ಭಾನುವಾರ … Continue reading Big news:‌ ಸೆ. 12 ರಿಂದ ವಿಧಾನಸಭೆಯ ಮುಂಗಾರು ಅಧಿವೇಶನ ಆರಂಭ | Monsoon session begin on Sep.12