BIG NEWS: ಮಾರ್ಚ್.22ರಂದು ‘ಕರ್ನಾಟಕ ಬಂದ್’: ‘7, 8, 9ನೇ ತರಗತಿ ಪರೀಕ್ಷೆ’ ಮುಂಡೂಡಿಕೆ ಇಲ್ಲ- ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಬೆಳಗಾವಿಯಲ್ಲಿನ ಮರಾಠಿಗರ ಪುಂಡಾಟ ಖಂಡಿಸಿ ಮಾರ್ಚ್.22ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದಾವೆ. ಇದೇ ಸಂದರ್ಭದಲ್ಲಿ ನಿಗದಿಯಾಗಿರುವಂತ 7, 8 ಮತ್ತು 9ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲ್ಲ ಅಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಾರ್ಚ್.22ರಂದು 7, 8 ಹಾಗೂ 9ನೇ ತರಗತಿ ಪರೀಕ್ಷೆ ನಿಗದಿಯಾಗಿವೆ. ಅದೇ ದಿನ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದಾವೆ. ಆದರೂ ಯಾವುದೇ … Continue reading BIG NEWS: ಮಾರ್ಚ್.22ರಂದು ‘ಕರ್ನಾಟಕ ಬಂದ್’: ‘7, 8, 9ನೇ ತರಗತಿ ಪರೀಕ್ಷೆ’ ಮುಂಡೂಡಿಕೆ ಇಲ್ಲ- ಸಚಿವ ಮಧು ಬಂಗಾರಪ್ಪ