BREAKING NEWS : ಉಡುಪಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಮಗನ ಮೃತದೇಹ ಪತ್ತೆ |Burnt to Death
ಉಡುಪಿ : ನಗರದ ವಾದಿರಾಜ ರಸ್ತೆಯ ಮನೆಯೊಂದರಲ್ಲಿ ಸುಟ್ಟ ಸ್ಥಿತಿಯಲ್ಲಿ ಕರ್ನಾಟಕ ಬ್ಯಾಂಕ್ ನ ಲೀಗಲ್ ಆಫೀಸರ್ ಮೃತದೇಹ ಪತ್ತೆಯಾಗಿದೆ. ಹೈದರಾಬಾದ್ ಶಾಖೆಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದ ರಾಜ್ ಗೋಪಾಲ್ ಒಂದು ತಿಂಗಳ ಹಿಂದೆ ಮಂಗಳೂರಿಗೆ ವರ್ಗಾವಣೆಯಾಗಿದ್ದರು. ಇಂದು ಅವರ ಮನೆ ಕೋಣೆಯಿಂದ ದಟ್ಟವಾದ ಹೊಗೆ ಬರುತ್ತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದು ಆತ್ಮಹತ್ಯೆನಾ ಅಥವಾ … Continue reading BREAKING NEWS : ಉಡುಪಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಮಗನ ಮೃತದೇಹ ಪತ್ತೆ |Burnt to Death
Copy and paste this URL into your WordPress site to embed
Copy and paste this code into your site to embed