BIG NEWS: ಕರ್ನಾಟಕದಲ್ಲಿ ‘ಪಟಾಕಿ’ ಬ್ಯಾನ್: ‘ಹಸಿರು ಪಟಾಕಿ’ ಮಾತ್ರ ‘ದೀಪಾವಳಿ ಹಬ್ಬ’ದಲ್ಲಿ ಸಿಡಿಸಲು ಅವಕಾಶ
ಬೆಂಗಳೂರು: ವಾಯು ಮಾಲಿನ್ಯ, ಶಬ್ದ ಮಾಲಿನ್ಯ ತಡೆಯಲು, ಹಿರಿಯ ನಾಗರಿಕರು ಮತ್ತು ಪುಟ್ಟ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪಟಾಕಿ ತ್ಯಜಿಸಲು ಇಲ್ಲವೇ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ. ಕತ್ತಲೆಂಬ ಅಜ್ಞಾನವನ್ನು ಕಳೆದು ಸುಜ್ಞಾನವೆಂಬ ದೀಪ ಹಚ್ಚುವ ಬೆಳಕಿನ ಹಬ್ಬಕ್ಕೂ ಪಟಾಕಿಗೂ ಅವಿನಾಭಾವ ಬಾಂಧವ್ಯ ಬೆಸೆದಿದೆ. ಆದರೆ ಈ ಪಟಾಕಿಗಳು ಪರಿಸರಕ್ಕೆ ತೀವ್ರ ಹಾನಿ ಉಂಟು ಮಾಡುತ್ತವೆ ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ … Continue reading BIG NEWS: ಕರ್ನಾಟಕದಲ್ಲಿ ‘ಪಟಾಕಿ’ ಬ್ಯಾನ್: ‘ಹಸಿರು ಪಟಾಕಿ’ ಮಾತ್ರ ‘ದೀಪಾವಳಿ ಹಬ್ಬ’ದಲ್ಲಿ ಸಿಡಿಸಲು ಅವಕಾಶ
Copy and paste this URL into your WordPress site to embed
Copy and paste this code into your site to embed