ಕರ್ನಾಟಕ ಬಿಜೆಪಿಯಿಂದ ಉಪ ಚುನಾವಣೆಗೆ ಭರ್ಜರಿ ಸಿದ್ಧತೆ: 4 ಕ್ಷೇತ್ರಗಳಿಗೆ ಉಸ್ತುವಾರಿಗಳ ನೇಮಕ | Karnataka BJP

ಬೆಂಗಳೂರು: ರಾಜ್ಯದಲ್ಲಿ ಮುಂಬರುವಂತ ನಾಲ್ಕು ಉಪ ಚುನಾವಣೆಗಳಿಗೆ ಕರ್ನಾಟಕ ಬಿಜೆಪಿ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ನಾಲ್ಕು ಒಂದು ಸ್ಥಳೀಯ ಸಂಸ್ಥೆ ಹಾಗೂ ಮೂರು ವಿಧಾನಸಭಾ ಉಪ ಚುನಾವಣೆಗಳಿಗೆ ಉಸ್ತುವಾರಿಗಳನ್ನು ನೇಮಿಸಿ ಆದೇಶಿಸಿದೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆ, ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಉಸ್ತುವಾರಿಗಳನ್ನು ನೇಮಿಸಲಾಗಿದೆ ಅಂತ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಗೆ ಉಸ್ತುವಾರಿಗಳನ್ನಾಗಿ … Continue reading ಕರ್ನಾಟಕ ಬಿಜೆಪಿಯಿಂದ ಉಪ ಚುನಾವಣೆಗೆ ಭರ್ಜರಿ ಸಿದ್ಧತೆ: 4 ಕ್ಷೇತ್ರಗಳಿಗೆ ಉಸ್ತುವಾರಿಗಳ ನೇಮಕ | Karnataka BJP