ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಕೇಂದ್ರ ಬಿಜೆಪಿ ನಾಯಕರ ಓಲೈಕೆಗಾಗಿ ಸಂಕಲ್ಪ ಸಿದ್ಧಿ ಕಾರ್ಯಕ್ರಮದಲ್ಲಿ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ ಕನ್ನಡ, ಕನ್ನಡಿಗ, ಕರ್ನಾಟಕಕ್ಕೆ ಅವಮಾನ ಮಾಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯ ಬಿಜೆಪಿ ಸರ್ಕಾರ ಕೇಂದ್ರ ಬಿಜೆಪಿ ನಾಯಕರ ಓಲೈಕೆಗಾಗಿ ಸಂಕಲ್ಪ ಸಿದ್ಧಿ ಕಾರ್ಯಕ್ರಮದಲ್ಲಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ ಎಂದು ಹೇಳಿದ್ದಾರೆ. … Continue reading BIGG NEWS :ರಾಜ್ಯ ಬಿಜೆಪಿ ಸರ್ಕಾರ ಓಲೈಕೆಗಾಗಿ `ಸಂಕಲ್ಪ ಸಿದ್ಧಿ’ ಕಾರ್ಯಕ್ರಮದಲ್ಲಿ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿದೆ : ಸಿದ್ದರಾಮಯ್ಯ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed