ಲಕ್ನೋದಲ್ಲಿ ಅದ್ಧೂರಿಯಾಗಿ ಜರುಗಿದ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ‘ಸುಗ್ಗಿ ಸಂಕ್ರಾಂತಿ ಸಾಂಸ್ಕೃತಿಕ’ ಕಾರ್ಯಕ್ರಮ

ಲಕ್ನೋ : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಲಕ್ನೋದಲ್ಲಿ ಸಂಕ್ರಾಂತಿ ಪ್ರಯುಕ್ತ ಅದ್ಧೂರಿಯಾಗಿ ಸುಗ್ಗಿ ಸಂಕ್ರಾಂತಿ ಸಾಂಸ್ಖೃತಿಕ ಕಾರ್ಯಕ್ರಮ ನೆರವೇರಿತು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರ್ಕಾರ  ಹಾಗೂ ಉತ್ತರಪ್ರದೇಶದ ರಾಜಧಾನಿ ಲಕ್ನೋದಲ್ಲಿ ಕನ್ನಡ ಅಸೋಸಿಯೇಷನ್‌ ಲಕ್ನೋ ಕುರ್ಸಿ ರೋಡ್‌ ಯುನಿಟಿ ಸಿಟಿ ಬಹುದ್ದೂರ್‌ ಪುರ್, ಲಕ್ನೋ, ಉತ್ತರಪ್ರದೇಶ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಬೌದ್ಧ ಸಂಶೋಧನಾ ಸಂಸ್ಥೆ, ಗೋಮ್ತಿನಗರ, ಲಕ್ನೋ   ಉತ್ತರ ಪ್ರದೇಶ, ಇಲ್ಲಿ “ಸುಗ್ಗಿ ಸಂಕ್ರಾಂತಿ ಸಾಂಸ್ಕೃತಿಕ ಕಾರ್ಯಕ್ರಮ   ಆಯೋಜನೆ ಮಾಡಲಾಗಿತ್ತು. … Continue reading ಲಕ್ನೋದಲ್ಲಿ ಅದ್ಧೂರಿಯಾಗಿ ಜರುಗಿದ ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ‘ಸುಗ್ಗಿ ಸಂಕ್ರಾಂತಿ ಸಾಂಸ್ಕೃತಿಕ’ ಕಾರ್ಯಕ್ರಮ