BREAKING: ‘ಕರ್ನಾಟಕ ಬಜೆಟ್’ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್: ಫೆ.12ರಂದು ಜಂಟಿ ಸದನ ಉದ್ದೇಶಿಸಿ ‘ರಾಜ್ಯಪಾಲರ ಭಾಷಣ’
ಬೆಂಗಳೂರು: ಕರ್ನಾಟಕ ಬಜೆಟ್ ಅನ್ನು ಮಂಡಿಸೋದಕ್ಕೆ ಬಜೆಟ್ ಅಧಿವೇಶನ ಆರಂಭಕ್ಕೆ ಈಗ ಮುಹೂರ್ತ ಫಿಕ್ಸ್ ಆಗಿದೆ. ಫೆಬ್ರವರಿ.12ರಂದು ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲರ ಭಾಷಣದ ಬಳಿಕ ಬಜೆಟ್ ಅಧಿವೇಶನ ಆರಂಭಗೊಳ್ಳಲಿದೆ. ಈ ಕುರಿತಂತೆ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಹದಿಮೂರನೇ ವಿಧಾನಸಭೆಯ ಮೂರನೇ ಅಧಿವೇಶನವು ದಿನಾಂಕ 12-02-2024ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸಮಾವೇಶಗೊಳ್ಳಲಿದೆ ಎಂದಿದ್ದಾರೆ. ಫೆಬ್ರವರಿ.12ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನಮಂಡಲದ … Continue reading BREAKING: ‘ಕರ್ನಾಟಕ ಬಜೆಟ್’ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್: ಫೆ.12ರಂದು ಜಂಟಿ ಸದನ ಉದ್ದೇಶಿಸಿ ‘ರಾಜ್ಯಪಾಲರ ಭಾಷಣ’
Copy and paste this URL into your WordPress site to embed
Copy and paste this code into your site to embed