ಕರ್ನಾಟಕ ಬಜೆಟ್ 2026-27: ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಶ್ಲಾಘನೆ

ಬೆಂಗಳೂರು : ರಾಜ್ಯ ಬಜೆಟ್‌ನಲ್ಲಿ ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼ ಎಂಬ ಹೊಸ ಕಾರ್ಯಕ್ರಮವನ್ನು ಘೋಷಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ 7 ತಾಸು ವಿದ್ಯುತ್ ಪೂರೈಸುವ ಬದ್ಧತೆಯನ್ನು ಸಾಕಾರಗೊಳಿಸುತ್ತಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಬಜೆಟ್ ಕುರಿತು ಗುರುವಾರ ಪ್ರತಿಕ್ರಿಯೆ ನೀಡಿರುವ ಸಚಿವರು, “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ತೀವ್ರ ಬರಗಾಲ ಇದ್ದರೂ ರೈತರಿಗೆ 7 ಗಂಟೆ ವಿದ್ಯುತ್ ಪೂರೈಸಲು ಎಲ್ಲಾ ರೀತಿಯ ಕ್ರಮ … Continue reading ಕರ್ನಾಟಕ ಬಜೆಟ್ 2026-27: ʻಮುಖ್ಯಮಂತ್ರಿ ಸೌರ ಕೃಷಿ ಯೋಜನೆʼಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಶ್ಲಾಘನೆ