ಕರ್ನಾಟಕ ಬಜೆಟ್ 2026-27: ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ಸುದ್ದಿಗೋಷ್ಠಿಯ ಪ್ರಮುಖ ಹೈಲೈಟ್ಸ್

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ಸತತ 17ನೇ ಬಾರಿಗೆ ರಾಜ್ಯ ಬಜೆಟ್ ಮಂಡನೆ ಮಾಡಿದರು. ಈ ಬಜೆಟ್ ಮಂಡನೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಾನು ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ಮುಂಗಡ ಪತ್ರ ಮಂಡಿಸಿರುವುದಾಗಿ ತಿಳಿಸಿದರು. ಹಾಗಾದ್ರೇ ಅವರ ಸುದ್ದಿಗೋಷ್ಠಿಯ ಸಂಪೂರ್ಣ ಹೈಲೈಟ್ಸ್ ಮುಂದಿದೆ ಓದಿ.  2026-27 ನೇ ಸಾಲಿನ ರಾಜ್ಯದ ಬಜೆಟ್ಟನ್ನು ಮಂಡಿಸಿದ್ದೇನೆ. ರಾಜ್ಯದ  ಈ ವರ್ಷದ  ಬಜೆಟ್‌  ಗಾತ್ರ 4,48,004 ಕೋಟಿ ರೂ.ಗಳಷ್ಟಾಗಲಿದೆ. 2025-26ರಲ್ಲಿ ನಮ್ಮ ಬಜೆಟ್‌ ಗಾತ್ರ  4,09,549 ರೂಗಳಷ್ಟಿತ್ತು. ಈ  ಆಯವ್ಯಯದಲ್ಲಿ  38,455 … Continue reading ಕರ್ನಾಟಕ ಬಜೆಟ್ 2026-27: ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ಸುದ್ದಿಗೋಷ್ಠಿಯ ಪ್ರಮುಖ ಹೈಲೈಟ್ಸ್