Karnataka Cabinet :ದೆಹಲಿಯಲ್ಲಿ ಸಿಎಂ ಬೊಮ್ಮಾಯಿ ನಿಗೂಢ ನಡೆ : ಸಂಪುಟಕ್ಕೆ ಯಾರು ಇನ್.? ಯಾರು ಔಟ್.? ಇಲ್ಲಿದೆ ಮಾಹಿತಿ

ನವದೆಹಲಿ : ರಾಜ್ಯದ ಸಚಿವ ಸಂಪುಟ ರಚನೆ ಸಂಬಂಧ ದೆಹಲಿಗೆ ಹೋಗಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ 9 ಗಂಟಗೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಇಂದೇ ಸಂಪುಟ ರಚನೆಗೆ ಗ್ರೀನ್ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ. ಚೀನಾದಲ್ಲಿ ಏರಿಕೆಯಾಗುತ್ತಿದೆ ಡೆಲ್ಟಾ ರೂಪಾಂತರಿ : 18 ಪ್ರಾಂತ್ಯಗಳು ಹಾಟ್ ಸ್ಪಾಟ್ ದೆಹಲಿಯಲ್ಲಿ ಮಧ್ಯರಾತ್ರಿಯವರೆಗೂ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಸಿಎಂ ಬಸವರಾಜ ಬೊಮ್ಮಾಯಿ, ತಡರಾತ್ರಿ 1.30 ರ ವೇಳೆಗೆ ಕರ್ನಾಟಕ ಭವನಕ್ಕೆಆಗಮಿಸಿದ್ದಾರೆ. … Continue reading Karnataka Cabinet :ದೆಹಲಿಯಲ್ಲಿ ಸಿಎಂ ಬೊಮ್ಮಾಯಿ ನಿಗೂಢ ನಡೆ : ಸಂಪುಟಕ್ಕೆ ಯಾರು ಇನ್.? ಯಾರು ಔಟ್.? ಇಲ್ಲಿದೆ ಮಾಹಿತಿ