ಬೆಂಗಳೂರು: ರಾಜ್ಯ ಬಿಜೆಪಿ ನೇತೃತ್ವದ ( BJP Government ) ಸರ್ಕಾರದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಗರಿ ಗೆದರಿದೆ. ಅನೇಕ ಶಾಸಕರು ತಮಗೂ ಸಚಿವ ಸ್ಥಾನ ನೀಡಬೇಕು ಎನ್ನುವಂತ ಆಕಾಂಕ್ಷೆಯನ್ನು ವ್ಯಕ್ತ ಪಡಿಸಿದ್ದಾರೆ. ಇದರ ನಡುವೆ ಸಿಎಂ ಬಸವರಾಜ ಬೊಮ್ಮಾಯಿಯವರು, ಬಿಜೆಪಿ ಹೈಕಮಾಂಡ್ ( BJP High Command ) ಸಂಪುಟ ವಿಸ್ತರಣೆ ( Cabinet Expansion ) ಬಗ್ಗೆ ಸೂಚಿಸಿದ್ರೇ.. ಎಲ್ಲಾ ಮಾಹಿತಿ ನೀಡೋದಾಗಿ ತಿಳಿಸಿದ್ದಾರೆ. ಹೀಗಾಗಿ ಸಚಿವ ಸಂಪುಟ ವಿಸ್ತರಣೆ ಆಗೋದು … Continue reading BIGG NEWS: ರಾಜ್ಯ ಬಿಜೆಪಿ ಸರ್ಕಾರ ಸಂಪುಟ ವಿಸ್ತರಣೆಯಾದ್ರೇ ಯಾರು ಇನ್.? ಯಾರು ಔಟ್ ಗೊತ್ತಾ.? ಹೀಗಿದೆ ಸಂಭಾವ್ಯ ಸಚಿವರ ಪಟ್ಟಿ
Copy and paste this URL into your WordPress site to embed
Copy and paste this code into your site to embed