‘ಮನೆ ನಿರೀಕ್ಷೆ’ಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 5 ಲಕ್ಷ ಮನೆ ನಿರ್ಮಾಣಕ್ಕೆ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಒಂದೆಡೆ ಸಿಎಂ ಬದಲಾವಣೆ ಕುರಿತಂತೆ ಮಹತ್ವದ ಚರ್ಚೆ ನಡೆಯುತ್ತಿದ್ದರೇ, ಮತ್ತೊಂದೆಡೆ ಇದರ ನಡುವೆಯೂ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ, ಗ್ರಾಮೀಣ ಭಾಗದಲ್ಲಿ 4 ಲಕ್ಷ, ನಗರ ಪ್ರದೇಶದಲ್ಲಿ 1 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆಯನ್ನು ನೀಡಲಾಗಿದೆ. ಇದಲ್ಲದೇ ಇನ್ನೂ ಅನೇಕ ಮಹತ್ವದ ನಿರ್ಣಗಳಿಗೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಅಂತಹ ಇಂದಿನ ಸಿಎಂ ಯಡಿಯೂರಪ್ಪ ನೇತೃತ್ವದ … Continue reading ‘ಮನೆ ನಿರೀಕ್ಷೆ’ಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 5 ಲಕ್ಷ ಮನೆ ನಿರ್ಮಾಣಕ್ಕೆ ನಿರ್ಧಾರ