BIGG NEWS : ‘ಸಿಎಂ ಬಸವರಾಜ ಬೊಮ್ಮಾಯಿ’ ನೇತೃತ್ವದಲ್ಲಿ ನಡೆದ ‘ಸಚಿವ ಸಂಪುಟ ಸಭೆ’ಯ ಹೈಲೈಟ್ಸ್ | Karnataka Cabinet Meeting

ಬೆಂಗಳೂರು: ನಿನ್ನೆ (ಡಿ.8) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ( Karnataka Cabinet Meeting ) ನಡೆದಿದ್ದು, ಸಭೆಯಲ್ಲಿ ಕುರಿಗಾಯಿಗಳಿಗೆ ಸಹಾಯಧನ, ಕ್ರೀಡಾಪಟುಗಳಿಗೆ ಉದ್ಯೋಗ ನೇಮಕಾತಿ ಮೀಸಲಾತಿ ಸೇರಿದಂತೆ ವಿವಿಧ ಮಹತ್ವದ ನಿರ್ಣಯಗಳಿಗೆ ಒಪ್ಪಿಗೆ ಸೂಚಿಸಲಾಗಿದೆ. ಆ ಬಗ್ಗೆ ಮುಂದೆ ಓದಿ. ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದಂತ ಕಾನೂನು ಸಚಿವ ಜೆ.ಸಿ … Continue reading BIGG NEWS : ‘ಸಿಎಂ ಬಸವರಾಜ ಬೊಮ್ಮಾಯಿ’ ನೇತೃತ್ವದಲ್ಲಿ ನಡೆದ ‘ಸಚಿವ ಸಂಪುಟ ಸಭೆ’ಯ ಹೈಲೈಟ್ಸ್ | Karnataka Cabinet Meeting