Karnataka Cabinet : ನೂತನ ‘ಸಂಪುಟ ರಚನೆ’ಯಲ್ಲಿ ಯಾರು ಇನ್.? ಯಾರು ಔಟ್.? ಇಲ್ಲಿದೆ ಮಾಹಿತಿ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ( BS Yediyurappa Resignation ) ನೀಡುತ್ತಿದ್ದಂತೇ, ರಾಜ್ಯಪಾಲರು ಯಡಿಯೂರಪ್ಪ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಇದರ ಬೆನ್ನಲ್ಲೇ.. ಯಡಿಯೂರಪ್ಪ ನೇತೃತ್ವದಲ್ಲಿ ರಚನೆಯಾಗಿದ್ದಂತ ಸಚಿವ ಸಂಪುಟ ವಿಸರ್ಜನೆಗೊಂಡಿದೆ. ಇನ್ನೇನಿದ್ದರೂ ನೂತನ ಸಿಎಂ, ನೂತನ ಸಚಿವ ಸಂಪುಟ ರಚನೆಯಾಗಬೇಕಿದೆ. ಹಾಗಾದ್ರೇ.. ಕರ್ನಾಟಕದ ನೂತನ ಮುಖ್ಯಮಂತ್ರಿ ( Karnataka New Chief Minister ) ನೇಮಕಗೊಂಡು, ಸಚಿವ ಸಂಪುಟ ( Karnataka Cabinet ) ರಚನೆಯಾದ್ರೇ ಯಾರು ಇನ್..? ಯಾರು ಔಟ್ ಎನ್ನುವ … Continue reading Karnataka Cabinet : ನೂತನ ‘ಸಂಪುಟ ರಚನೆ’ಯಲ್ಲಿ ಯಾರು ಇನ್.? ಯಾರು ಔಟ್.? ಇಲ್ಲಿದೆ ಮಾಹಿತಿ