ಬೆಂಗಳೂರು: ಒಂದೆಡೆ ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ವಿವಾದ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಮತ್ತೊಂದೆಡೆ ರಾಜ್ಯದಲ್ಲಿ ಜಾತಿಗಣತಿ ವರದಿ ಜಾರಿಗೆ ಒತ್ತಾಯ ಹೆಚ್ಚಾಗಿದೆ. ಈ ಹೊತ್ತಿನಲ್ಲಿ ಸಿಎಂ ಸಿದ್ಧರಾಮಯ್ಯ ಸಂಸದರು, ಶಾಸಕರ ಸಭೆಯನ್ನು ನಡೆಸಿದ್ದು ನೋಡಿದ್ರೆ ಕರ್ನಾಟಕದಲ್ಲಿ ಜಾತಿಗಣತಿ ವರದಿ ಜಾರಿ ಬಹುತೇಕ ಫಿಕ್ಸ್ ಎಂದೇ ಹೇಳಲಾಗುತ್ತಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಜಾತಿಗಣತಿ ವರದಿ ಜಾರಿಯ ಬಗ್ಗೆ ಸಂಸದರು, ಶಾಸಕರನ್ನು ಒಳಗೊಂಡ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಜಾತಿಗಣತಿ ವರದಿ … Continue reading BREAKING: ಕರ್ನಾಟಕದಲ್ಲಿ ಜಾತಿಗಣತಿ ವರದಿ ಜಾರಿ ಫಿಕ್ಸ್: ಸಿಎಂ ಸಿದ್ಧರಾಮಯ್ಯ ಸಂಸದರು, ಶಾಸಕರ ಸಭೆ ಬಳಿಕ ಹೇಳಿದ್ದೇನು ಗೊತ್ತಾ?
Copy and paste this URL into your WordPress site to embed
Copy and paste this code into your site to embed