BIG NEWS: ಅಯೋಧ್ಯೆಯಲ್ಲೂ ಕರ್ನಾಟಕ ಛತ್ರ ನಿರ್ಮಾಣ – ಸಚಿವೆ ಶಶಿಕಲಾ ಜೊಲ್ಲೆ

ಮಂತ್ರಾಲಯ: ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಅಯೋಧ್ಯೆಯಲ್ಲಿ ( Ayodya ) ಕರ್ನಾಟಕ ಛತ್ರ ನಿರ್ಮಾಣಕ್ಕೆ ಸ್ಥಳಾವಕಾಶ ನೀಡುವಂತೆ ಉತ್ತರಪ್ರದೇಶ ರಾಜ್ಯದೊಂದಿಗೆ ಪತ್ರ ವ್ಯವಹಾರ ನಡೆಸಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಲಾಗುವುದು ಎಂದು  ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ( Minister Shashikala Jolle ) ಹೇಳಿದರು. ಲಕ್ಷಾಂತರ ಕಾಂಗ್ರೆಸಿಗರ ಸೆರೆವಾಸ, ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ – ಡಿ.ಕೆ ಶಿವಕುಮಾರ್ ಇಂದು ಮಂತ್ರಾಲಯದಲ್ಲಿ … Continue reading BIG NEWS: ಅಯೋಧ್ಯೆಯಲ್ಲೂ ಕರ್ನಾಟಕ ಛತ್ರ ನಿರ್ಮಾಣ – ಸಚಿವೆ ಶಶಿಕಲಾ ಜೊಲ್ಲೆ