BIG BREAKING NEWS: ಕರ್ನಾಟಕದಲ್ಲಿ ಆರ್ ಎಂಡ್ ಡಿ ನೀತಿಗೆ ಅನುಮೋದನೆ – ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ಬೆಂಗಳೂರು :  ಕರ್ನಾಟಕದಲ್ಲಿ  ಆರ್ ಎಂಡ್ ಡಿ ನೀತಿಗೆ ಸಚಿವಸಂಪುಟದ ಅನುಮೋದನೆ ದೊರೆತಿದ್ದು,  ಗ್ಯಾರೇಜ್ ಸಂಶೋಧನೆಗಳಿಂದ ಹಿಡಿದು ಸಾಂಸ್ಥಿಕ ಸಂಶೋಧನೆಗಳವರೆಗೆ ಪ್ರೋತ್ಸಾಹ, ಸಹಕಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಇಂದು ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ ಷಾ ಅವರೊಂದಿಗೆ ಭಾಗವಹಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಜೆನೋಮ್ಯಾಟಿಕ್ಸ್ ನಿಂದ ಏರೋಸ್ಪೇಸ್ ವರೆಗೆ 400 ಅಂತರರಾಷ್ಟ್ರೀಯ ಮಟ್ಟದ ಸಂಶೋಧನಾ ಕೇಂದ್ರಗಳಿವೆ. ಬೆಂಗಳೂರು ನಗರದಲ್ಲಿ ಹೊರತುಪಡಿಸಿದರೆ, ಪ್ರಪಂಚದ … Continue reading BIG BREAKING NEWS: ಕರ್ನಾಟಕದಲ್ಲಿ ಆರ್ ಎಂಡ್ ಡಿ ನೀತಿಗೆ ಅನುಮೋದನೆ – ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ