BIGG NEWS: ರಾಹುಲ್ ಗಾಂಧಿ ಪತ್ತೆ ಹಚ್ಚಿದ್ದ ಗಾಯಗೊಂಡ ಆನೆ ಮರಿಗೆ ಸೂಕ್ತ ಚಿಕಿತ್ಸೆ: ಸಿಎಂ ಬೊಮ್ಮಾಯಿ ಭರವಸೆ

ಬೆಂಗಳೂರು: ಭಾರತ್‌ ಜೋಡೋ ಯಾತ್ರೆ ಅಂಗವಾಗಿ ಕರ್ನಾಟಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು ಇತ್ತೀಚೆಗೆ ನಾಗರಹೊಳೆ ಅಭಯಾರಣ್ಯದಲ್ಲಿ ಆನೆ ಮತ್ತು ಮರಿ ಗಾಯಗೊಂಡಿರುವುದನ್ನು ಕಂಡು ತಕ್ಷಣ ಚಿಕಿತ್ಸೆ ಕೊಡಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದಿದ್ದರು. BREAKING NEWS: PFI ಮುಖಂಡರ ಬಂಧನ ಕೇಸ್;‌ ಪೊಲೀಸ್ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ..!   ಅದಕ್ಕೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಂದಿಸಿದ್ದಾರೆ. ರಾಹುಲ್ ಗಾಂಧಿ ನನಗೆ ಒಂದು ಪತ್ರ ಬರೆದಿದ್ದಾರೆ. ನಾಗರಹೊಳೆ ಅಭಯಾರಣ್ಯದಲ್ಲಿ ಆನೆ ಮತ್ತು … Continue reading BIGG NEWS: ರಾಹುಲ್ ಗಾಂಧಿ ಪತ್ತೆ ಹಚ್ಚಿದ್ದ ಗಾಯಗೊಂಡ ಆನೆ ಮರಿಗೆ ಸೂಕ್ತ ಚಿಕಿತ್ಸೆ: ಸಿಎಂ ಬೊಮ್ಮಾಯಿ ಭರವಸೆ