ರಾಜ್ಯದಲ್ಲಿ ಗರಿಗೆದರಿದ ‘ಸಿಎಂ ಬದಲಾವಣೆ’ ರಾಜಕಾರಣ : ‘ಸಿಎಂ ರೇಸ್’ನಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ.?

ಬೆಂಗಳೂರು : ರಾಜ್ಯದಲ್ಲಿ ಜುಲೈ.26ರ ಲೆಕ್ಕಾಚಾರ ಗರಿಗೆದರಿದೆ. ಸಿಎಂ ಬದಲಾವಣೆ ಬಹುತೇಕ ಫಿಕ್ಸ್ ಎಂದೇ ಹೇಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸಿಎಂ ಹುದ್ದೆಗೆ ಏರೋದಕ್ಕೆ ಲಾಭಿ ಆರಂಭಗೊಂಡಿದ್ದು, ಈ ರೇಸ್ ನಲ್ಲಿ ಬಿಜೆಪಿಯ ಹಾಲಿ ಸಚಿವರು, ಶಾಸಕರು ತೆರೆ ಮರೆಯಲ್ಲಿ ಲಾಭಿ ನಡೆಸುತ್ತಿದ್ದಾರೆ. ಅದರಲ್ಲೂ ಲಿಂಗಾಯತ ಸಮುದಾಯದ ಅನೇಕ ಹೆಸರುಗಳು ಸಿಎಂ ಪಟ್ಟದ ರೇಸ್ ನಲ್ಲಿ ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಕಲಬುರ್ಗಿಯಲ್ಲಿ ಭೀಕರ ರಸ್ತೆ ಅಪಘಾತ : ಟ್ಯಾಂಕರ್ – ಕಾರಿನ ನಡುವೆ ಡಿಕ್ಕಿ, ನಾಲ್ವರು ಯುವಕರು ಸ್ಥಳದಲ್ಲೇ … Continue reading ರಾಜ್ಯದಲ್ಲಿ ಗರಿಗೆದರಿದ ‘ಸಿಎಂ ಬದಲಾವಣೆ’ ರಾಜಕಾರಣ : ‘ಸಿಎಂ ರೇಸ್’ನಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ.?