BREAKING: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ನವದೆಹಲಿ: ಡಿಸೆಂಬರ್.26ರಂದು ನಿಧನರಾದಂತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಸಂಸ್ಕಾರವನ್ನು ಇಂದು ನೆರವೇರಿಸಲಾಗುತ್ತದೆ. ಇದಕ್ಕೂ ಮುನ್ನ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪಡೆದರು. ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕಾಂಗ್ರೆಸ್ ನಯಾಕರು ಸೇರಿದಂತೆ ಹಲವು ಗಣ್ಯರು ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ. ಇಂದು ದೆಹಲಿಗೆ ತೆರಳಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಎಐಸಿಸಿ ಕಚೇರಿಯಲ್ಲಿ … Continue reading BREAKING: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ