BREAKING: ನಾಳೆಯಿಂದ ತಮಿಳುನಾಡಿಗೆ ನಿತ್ಯ 8,000 ಕ್ಯೂಸೆಕ್ ಕಾವೇರಿ ನದಿ ನೀರು ಬಿಡುಗಡೆಗೆ ನಿರ್ಧಾರ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ತಮಿಳುನಾಡಿಗೆ ಜುಲೈ.31ರವರೆಗೆ ಪ್ರತಿನಿತ್ಯ 1 ಟಿಎಂಸಿ ಕಾವೇರಿ ನದಿ ನೀರು ಹರಿಸುವಂತೆ ಸೂಚಿಸಿದ್ದಂತ ಆದೇಶಕ್ಕೆ ವಿರುದ್ಧವಾಗಿ ಸಿಡಬ್ಲ್ಯೂಆರ್ ಸಿಗೆ ಮೇಲ್ಮನವಿ ಸಲ್ಲಿಸಲು ಇಂದಿನ ಸರ್ವ ಪಕ್ಷಗಳ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸದಂತೆ ವಿಪಕ್ಷಗಳ ನಾಯಕರು ಸಲಹೆ ನೀಡಿದ್ದಾರೆ. ನಾಳೆಯಿಂದ ನಿತ್ಯ 8,000 ಕ್ಯೂಸೆಕ್ಸ್ ಕಾವೇರಿ ನದಿ ನೀರು ಹರಿಸಲು ನಿರ್ಧರಿಸಲಾಗಿದೆ ಅಂತ ಸಿಎಂ ಸಿದ್ಧರಾಮಯ್ಯ ಹೇಳಿದರು. ಇಂದು ವಿಧಾನಸೌಧದಲ್ಲಿ ಸರ್ವ ಪಕ್ಷ ಸಭೆಯ ಬಳಿಕ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ … Continue reading BREAKING: ನಾಳೆಯಿಂದ ತಮಿಳುನಾಡಿಗೆ ನಿತ್ಯ 8,000 ಕ್ಯೂಸೆಕ್ ಕಾವೇರಿ ನದಿ ನೀರು ಬಿಡುಗಡೆಗೆ ನಿರ್ಧಾರ: ಸಿಎಂ ಸಿದ್ಧರಾಮಯ್ಯ