‘ಸೂರತ್ಕಲ್ ಟೋಲ್ ರದ್ದು’ ಬಿಜೆಪಿಯ ಶತಮಾನದ ಜೋಕ್ : ಟ್ವೀಟ್ ನಲ್ಲಿ ಕಾಂಗ್ರೆಸ್ ವ್ಯಂಗ್ಯ
ಬೆಂಗಳೂರು : ‘ಸೂರತ್ಕಲ್ ಟೋಲ್ ರದ್ದು ಮಾಡಿರುವ ಕೇಂದ್ರ ಸರ್ಕಾರದ ನಡೆಗೆ ಕಾಂಗ್ರೆಸ್ ಟ್ವೀಟ್ ನಲ್ಲಿ ( Congress ) ವ್ಯಂಗ್ಯವಾಡಿದೆ. ಈ ಬಗ್ಗೆ ಟ್ಚೀಟ್ ಮಾಡಿರುವ ಕಾಂಗ್ರೆಸ್ ಸೂರತ್ಕಲ್ ಟೋಲ್ ರದ್ದು ಎನ್ನುವುದು ಬಿಜೆಪಿ ಮಾಡಿದ ಶತಮಾನದ ಜೋಕ್! ಸೂರತ್ಕಲ್ನಲ್ಲಿ ಸಂಗ್ರಹಿಸುವ ಟೋಲ್ ಮೊತ್ತವನ್ನು 4 ಕಿ.ಮಿ ದೂರದ ಹೆಜಮಾಡಿ ಟೋಲ್ಗೆ ವರ್ಗಾಯಿಸಿದ್ದು ಜೋಕ್ ಅಲ್ಲದೆ ಇನ್ನೇನು ಎಂದು ಕಾಂಗ್ರೆಸ್ ಕಿಡಿಕಾರಿದೆ. ನಳೀನ್ ಕುಮಾರ್ ಕಟೀಲ್ ಅವರೇ ಕರಾವಳಿ ಜನರ ಕಿವಿ ಮೇಲೆ ಹೂವು … Continue reading ‘ಸೂರತ್ಕಲ್ ಟೋಲ್ ರದ್ದು’ ಬಿಜೆಪಿಯ ಶತಮಾನದ ಜೋಕ್ : ಟ್ವೀಟ್ ನಲ್ಲಿ ಕಾಂಗ್ರೆಸ್ ವ್ಯಂಗ್ಯ
Copy and paste this URL into your WordPress site to embed
Copy and paste this code into your site to embed